ಬ್ರಹ್ಮಾವರ: ಇಲ್ಲಿನ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇ
ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ ಬ್ರಹ್ಮಾವರ ಪತ್ರಕರ್ತರ ಸಂಘವು ವಡ್ಡರ್ಸೆಯವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತ ಬಂದಿದೆ.
ಜ.11ರಂದು ಸಂಜೆ 5ಗಂಟೆಗೆ ಬ್ರಹ್ಮಾವರ ಬಂಟರಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘ
ಪ್ರಕಟನೆಯಲ್ಲಿ ತಿಳಿಸಿದೆ.
- MRPL ವಿಷಾನಿಲ ಸೋರಿಕೆ: ಇಬ್ಬರು ಸಾವು
- ಇನ್ನೂ 96 ಅಮೇರಿಕಾ ವಲಸಿಗರು ಭಾರತಕ್ಕೆ ವಾಪಾಸು
- ರಾ.ಹೆ ಕಾಮಗಾರಿ ವಿಳಂಬ ಪ್ರತಿಭಟನೆ ಕಾಂಗ್ರೆಸ್ ನಾಟಕ: ಪ್ರಥ್ವಿರಾಜ್
- Rashmika Mandanna: ಈ ಪಾತ್ರವನ್ನೂ ಒಪ್ಪಿಕೊಂಡ್ರಾ!
- ಓಟಿಟಿಗೆ ಬರಲು ಸಿದ್ದನಾದ ಕುಬೇರ
- ಬಜೆಟ್ ನಲ್ಲಿ ಉಡುಪಿ ಜಿಲ್ಲೆಯ ಸಂಪೂರ್ಣ ನಿರ್ಲಕ್ಷ:ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ
- ಎಸ್ಪಿ ಕಚೇರಿ ಮುತ್ತಿಗೆಗೆ ಯುವಮೋರ್ಚಾ ಬೆಂಬಲ
- ಕಾರ್ಕಳ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
- ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ತಿರಸ್ಕೃತ: ಬೆಂಬಲಿಗರಿಂದ ಕಣ್ಣೀರು
- ಹಿಂದೂ ಮುಖಂಡರುಗಳ ಮೇಲೆ ಕೇಸು ದಾಖಲಿಸುವುದೇ ಕಾಂಗ್ರೆಸ್ ಸಾಧನೆ: ಬಿಲ್ಲಾಡಿ ಪ್ರಥ್ವೀರಾಜ್ ಶೆಟ್ಟಿ
- ಮರುಎಣಿಕೆ ಕಾನೂನು ನೀಡಿದ ಹಕ್ಕು: ಸಹಕಾರಿ ಮಿತ್ರರು
- MS SILVER WHISPER ಮಂಗಳೂರು ಬಂದರಿಗೆ
- ನಾಗನ ಕಟ್ಟೆಗೆ ಹಾನಿಗೈದ ಆರೋಪ- ಅನ್ಯಕೋಮಿನ ಯುವಕ ಅರೆಸ್ಟ್
- 198ರಲ್ಲಿ 81ದೂರುಗಳು ಇತ್ಯರ್ಥ – ನ್ಯಾ.ಮೂ. ಬಿ.ವೀರಪ್ಪ