ಚೆನೈ: ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರವಾದ ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಇನ್ನು ಎರಡು ಮೂರು ಗಂಟೆಗಳಲ್ಲಿ ಅವರನ್ನು ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ಆರ್ಬಿಐ ವಕ್ತಾರರು ತಿಳಿಸಿದ್ದಾರೆ.
67 ವರ್ಷದ ಶಕ್ತಿಕಾಂತ್ ದಾಸ್ ಒಡಿಶಾ ಮೂಲದವರು. ಅವರು ಆರ್ಬಿಐನ 25ನೇ ಗವರ್ನರ್