ಕುಂದಾಪುರ: ಮೂಳೆ, ಮತ್ತು ಕೀಲು ವೈದ್ಯಕೀಯದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಾ. ರಿಶೆಲ್ ರೆಬೆಲ್ಲೊ ರಿಗೆ ಕುಂದಾಪುರ ತಾಲೂಕು ಮಹಿಳಾ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭರಾಧಾದಾಸ್, ಎಸ್ ಎನ್ ಹೆಬ್ಬಾರ್, ರವಿಕಿರಣ್ ಮುರ್ಡೇಶ್ವರ, ಶಲಿಯೆಟ್ ರೆಬೆಲ್ಲೊ, ಸುಧಾಕರ ಶೆಟ್ಟಿ, ಶೇಖರ ಶೆಟ್ಟಿ, ತಿಲೋತ್ತಮ ನಾಯಕ್, ಪ್ರೇಮಾ ಎಚ್, ಸಿಡಿಪಿಒ ಉಮೇಶ ಕೋಟಿಯಾನ್ ಮತ್ತಿತರರು ಉಪಸ್ಥಿತರಿದ್ದರು.