Censor Problem: ಸಿನಿಮಾ ಬಿಡುಗಡೆ ಮತ್ತೇ ಮುಂದೂಡಿಕೆ

January 8, 2026 2:42 AM

ಚೆನ್ನೈ: ಸೆನ್ಸಾರ್‌ ಸಮಸ್ಯೆಯಿಂದ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಜನನಾಯಗನ್’ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ.

ಜ.9ಕ್ಕೆ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಆಗಬೇಕಿತ್ತು. ಇದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಸೆನ್ಸಾರ್ ಮಂಡಳಿ ಹಾಗೂ ಈ ಸಿನಿಮಾದ ನಡುವಿನ ಗೊಂದಲ ಮುಂದುವರೆದಿದ್ದು, ಅಂದುಕೊಂಡ ದಿನವೇ ರಿಲೀಸ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ.

‘ಜನನಾಯಗನ್’ ತಂಡ ಮೊದಲ ಬಾರಿ ಸೆನ್ಸಾರ್‌ಗೆ ಸಿನಿಮಾವನ್ನು ತೋರಿಸಿದ ಬಳಿಕ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಸೂಚಿಸಲಾಗಿತ್ತು. ಸೆನ್ಸಾರ್‌ ಮಂಡಳಿ ಸೂಚನೆ ಮೇರೆಗೆ ಬದಲಾವಣೆಗಳನ್ನು ಮಾಡಿ ಮರು ವೀಕ್ಷಣೆಗೆ ನೀಡಲಾಗಿತ್ತು. ಆದಾಗ್ಯೂ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Related Stories

Leave a Comment

You cannot copy content of this page