ನಾಳೆ ಮಂದಾರ್ತಿಯಲ್ಲಿ ಹಿಂದೂ ಸಂಗಮ

January 31, 2026 7:16 PM

ಮಂದಾರ್ತಿ, ಜನವರಿ 31: ಇಲ್ಲಿನ ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕು ಮಂದಾರ್ತಿ ಮಂಡಲದ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಫೆ.1ರಂದು ಜರಗಲಿದೆ.

ನಾಳೆ ಸಂಜೆ 5:00ಗಂಟೆಗೆ ಸರಿಯಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಸಂಜೆ 4:00 ಗಂಟೆಯಿಂದ ಬೃಹತ್ ಬೈಕ್ ಮತ್ತು ವಾಹನ ಜಾಥಾ ನಡೆಯಲಿದ್ದು, ಸಂಜೆ 4:30ರಿಂದ ಬೃಹತ್ ಶೋಭಾ ಯಾತ್ರೆ ಜರಗಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page