ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಐರೋಡಿ ಗ್ರಾಮದ ಹುಣ್ಸೆಬೆಟ್ಟಿನಲ್ಲಿ ಬುಧವಾರ ಸಂಭವಿಸಿದೆ.ಐರೋಡಿ ಗ್ರಾಮಪಂಚಾಯತ್ ಹಿಂದಿನ ರಸ್ತೆಯಲ್ಲಿರುವ ಹುಣ್ಸೆಬೆಟ್ಟು ನಿವಾಸಿ ಕೃಷ್ಣ ಪೂಜಾರಿ(48)…
ಉಡುಪಿ: ರಾಜ್ಯದಲ್ಲಿ ವಕ್ಫ ವಿವಾದ ತಾರಕ್ಕೇರಿದ್ದು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ ನಡೆಸಿತು.ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮತ್ತು ಶಾಸಕ ಯಶಪಾಲ್ ನೇತೃತ್ವದಲ್ಲಿ…
ಉಡುಪಿ: ಕುಡಿದ ಮತ್ತಿನಲ್ಲಿ ಕಾರನ್ನು ಚಲಾಯಿಸಿ ಸರಣಿ ಅಪಘಾತ ನಡೆಸಿದ ಇಬ್ಬರು ಯುವಕರು ಈಗ ಪಡುಬಿದ್ರಿ ಪೊಲೀಸರ ಅತಿಥಿಯಾಗಿದ್ದಾರೆ.ಕೇರಳ ಮೂಲದ ಧೀರಜ್ ಮತ್ತು ಗೌತಮ್ ತಿರುಗಾಟಕ್ಕೆಂದು ಉಡುಪಿಗೆ…
ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಿ ಚಲಾಯಿಸಬೇಕೆಂದು ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ…
ನಿಟ್ಟೆ: ತಾಯಿಂದ ಬೇರ್ಪಟ್ಟ ಚಿರತೆ ಮರಿಯೊಂದು ಇಲ್ಲಿನ ದೇವಸ್ಥಾನದ ಬಳಿ ಅಡಗಿ ಕುಳಿತಿದ್ದು, ಅರಣ್ಯ ಇಲಾಖೆಯಿಂದ ರಕ್ಷಿಸಲಾಗಿದೆ.ನಿಟ್ಟೆ ಸಮೀಪದ ಕಲ್ಯ ಗ್ರಾಮದ ಗುಳಿಗ ದೈವದ ಗುಡಿಯಲ್ಲಿ ಚಿರತೆಮರಿ…
ಉಡುಪಿ: ತೆಂಗಿನ ಕಾಯಿ ಕೀಳಲೆಂದು ಬಂದ ವ್ಯಕ್ತಿಯೋರ್ವ ಮರದಿಂದ ಬಿದ್ದ ಪರಿಣಾಮ ನೇರವಾಗಿ ಗೇಟಿನ ಸರಳಿಗೆ ಸಿಲುಕಿದ ಘಟನೆ ಉಡುಪಿಯ ಲಕ್ಷ್ಮೀಂದ್ರನಗರದಲ್ಲಿ ಸಂಭವಿಸಿದೆ. ಮಂಜೇಗೌ(36) ತೆಂಗಿನಕಾಯಿ ಕೀಳಲೆಂದು…
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡ ರೋಗಿಯೋರ್ವರಿಗೆ ಮನೆಗೆ ತೆರಳಲು ಅಂಬ್ಯುಲೆನ್ಸ್ ಹಣನೀಡಲಾಗದೆ ಪರದಾಡುತ್ತಿದ್ದರು.ಇದನ್ನು ಕಂಡ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ಸಹಾಯಕ್ಕೆ ನಿಂತು ಹಣನೀಡಿ…
ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠದ ಕನಕಗೋಪುರದ ಮುಂಭಾಗ ಯುವತಿಯೊಬ್ಬಳು ಕುಸಿದು ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.ಅಸಹಾಯಕ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಪ್ರಾಥಮಿಕ ಚಿಕಿತ್ಸೆ ನೀಡಿ, ಸಮಾಜಸೇವಕ ನಿತ್ಯಾನಂದ ಒಳಕಾಡು…