ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯೋತ್ಸವ ಪ್ರಯುಕ್ತ ನಡೆಯುವ 2024ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸನ್ಮಾನಕ್ಕೆ…
ಉಡುಪಿ: ಪತ್ರಕರ್ತ, ಉಡುಪಿಮಿತ್ರ ಪತ್ರಿಕೆಯ ಸಂಪಾದಕ ಚಿತ್ತೂರು ಪ್ರಭಾಕರ ಆಚಾರ್ಯರಿಗೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಜಿಲ್ಲಾಮಟ್ಟದ ಸನ್ಮಾನಕ್ಕೆ ಆಯ್ಜೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮೂರು…
ಇತ್ತಿಚಿನ ಮಹಿಳೆಯರು ಸಾಮಾನ್ಯವಾಗಿ ಎದುರಿಸುತ್ತಿರುವ ಸಮಸ್ಯೆಗಳೆಂದರೆ ಅದು ಮುಟ್ಟಿನ ಸಮಸ್ಯೆ. ಅನಿಯಮಿತ ಋತುಸ್ರಾವ, ಮುಟ್ಟಾಗದೇ ಇರುವುದು, ನಿರಂತರ ಹೊಟ್ಟೆ ಸೆಳೆತ, ಅತೀಯಾದ ರಕ್ತಸ್ರಾವ ಇವೆಲ್ಲವೂ ಇಂದು ಸಾಮಾನ್ಯವಾಗಿರುವ…
ಬಂಟ್ವಾಳ: ಬಿ.ಸಿ.ರೋಡಿನ ತಲಪಾಡಿಯಲ್ಲಿ 20 ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ವ್ಯಕ್ತಿಯೊಬ್ಬರು ಮತ್ತೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ…
ಪುತ್ತೂರು: ಅನ್ಯಕೋಮಿನ ಯುವಕನೋರ್ವನ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ‘ಸಮೀರ್‌ನಿಂದ ನನ್ನನ್ನು ಕಾಪಾಡು’ ಪುತ್ತೂರು ಶ್ರೀಮಹಾಲಿಂಗೇಶ್ವರನ ಹುಂಡಿಗೆ ಚೀಟಿ ಹಾಕಿ ದೇವರ ಮೊರೆಹೋದ ಘಟನೆ ನಡೆದಿದೆ. ಇತ್ತೀಚೆಗೆ ದಕ್ಷಿಣ…
ಉಡುಪಿ: ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಓವರ್‌ಪಾಸ್ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಕಾಮಗಾರಿಗೆ ವೇಗ ನೀಡಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಬುಧವಾರ ರಜತಾದ್ರಿಯಲ್ಲಿ ನಡೆದ…
ಉಡುಪಿ: ಸಾಸ್ತಾನ ಮತ್ತು ಹೆಜಮಾಡಿ ಟೋಲ್‌ಗಳಲ್ಲಿ ಸ್ಥಳೀಯರಿಗೆ ಇರುವ ವಿನಾಯಿತಿ ತೆರವುಗೊಳಿಸುವದಕ್ಕೆ ಸಾಧ್ಯವಿಲ್ಲ. ಯಥಾ ಸ್ಥಿತಿ ನಿರ್ವಹಣೆ ಮಾಡಿ ಎಂದು ಟೋಲ್ ಅಧಿಕಾರಿಗಳಿಗೆ ಸಂಸದ ಕಡಕ್ ಎಚ್ಚರಿಕೆ…
ಪಡುಬಿದ್ರಿ: ಆಟೋ ರಿಕ್ಷಾ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅದಮಾರು ಪೂರ್ಣಪ್ರಜ್ಞಾ ಶಾಲಾ ಆಂಗ್ಲ ಮಾಧ್ಯಮ ವಿಭಾಗದ ಒಂದನೇ ತರಗತಿ ವಿದ್ಯಾರ್ಥಿಗೆ ರಿಕ್ಷಾ ಡಿಕ್ಕಿಹೊಡೆದ ಪರಿಣಾಮ ಎರಡೂ ಕಾಲಿಗೂ…
ಸಾಸ್ತಾನ: ಭ್ರಷ್ಟಾಚಾರ ನಿರ್ಮೂಲನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಒಂದು ದಿನದ ಮಾಹಿತಿ ಅ.30ರಂದು ಸಂಜೆ 4.00ಕ್ಕೆ ಚೇತನಾ ಹೈಸ್ಕೂಲ್‌ನಲ್ಲಿ ಜರಗಲಿದೆ. ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ, ರೋಟರಿ…