ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ಮೇಲೆ ಕ್ರಮಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆ
ಉಡುಪಿ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕೈಗೊಳ್ಳದಿದ್ದರೆ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ…

