ಮಂಗಳೂರು: ದ.ಕ.ಜಿಲ್ಲೆಯಿಂದ ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿರುವ ಒಟ್ಟು 198 ದೂರುಗಳಲ್ಲಿ ಎರಡು ದಿನಗಳಲ್ಲಿ 81ದೂರುಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ…
ಬಿಗ್‌ಬಾಸ್ ಮನೆಯಿಂದ ಚೈತ್ರಾ ಹೊರಕ್ಕೆ ಬಂದಿದ್ದು, ಕೋರ್ಟ್‌ನ ವಿಚಾರಣೆಗೆ ಹಾಜರಾಗಿ ಮತ್ತೇ ವಾಪಾಸು ತೆರಳಿದ್ದಾರೆ.MLA ಸೀಟ್ ಕೊಡಿಸುವುದಾಗಿ ಕುಂದಾಪುರ ಮೂಲದ ಉದ್ಯಮಿಗೆ ವಂಚನೆ ಆರೋಪ ಹಿನ್ನೆಲೆ ಜೈಲಿಗೆ…
ಕಡಬ: ನಾಪತ್ತೆಯಾದ ಯುವಕನೋರ್ವನು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಆರೋಪಿಯನ್ನು ಕಡಬ ವಶಕ್ಕೆ ಪಡೆದಿದ್ದಾರೆ. ಯುವಕ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲು ಬಂದರೂ, ಸ್ವೀಕರಿಸದ ಪೊಲೀಸರು ಮನೆಯವರು…
ಉಡುಪಿ: ಹವಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ತೀವ್ರ ಮಳೆ ಇರುವ ಹಿನ್ನೆಲೆ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.
ಮಂಗಳೂರು: ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಡಾನೆಯೊಂದು ನುಗ್ಗಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ. ರವಿವಾರ ರಾತ್ರಿ ವೇಳೆ ಒಂಟಿ ಸಲಗ ದೇಗುಲದೊಳಗೆ,…
ಕೋಟ: ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತೆಕ್ಕಟೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.ಮೃತಪಟ್ಟವರನ್ನು ಸ್ಥಳೀಯರಾದ ಆನಂದ ಎಂದು ಗುರುತಿಸಲಾಗಿದ್ದು, ಕುಂದಾಪುರದಿಂದ ಉಡುಪಿ ಕಡೆ…
ಸಾಲಿಗ್ರಾಮ: ಉರಗ ಸಂರಕ್ಷಕ ಸುಧೀಂದ್ರ ಐತಾಳ್ ಪುತ್ರ ಧೀರಜ್ ಐತಾಳ್‌ಗೆ ಕರ್ನಾಟಕ ಸರಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ…
ಸಾಲಿಗ್ರಾಮ: ಇಲ್ಲಿನ ಶ್ರೀ ಗುರುನರಸಿಂಹ ದೇವರ ಹಣತೆ ಬೆಳಕಿನಲ್ಲಿ ಭವ್ಯ ದರ್ಶನ ಶನಿವಾರ ಸೂರ್ಯೋದಯಕ್ಕೂ ಮುನ್ನ ಸಂಪನ್ನಗೊಂಡಿತು.ಶ್ರೀ ಗುರು ನರಸಿಂಹ ದೇವಸ್ಥಾನದಲ್ಲಿ ತಂತ್ರಿ ಕೃಷ್ಣ ಸೋಮಯಾಜಿಯವರ ನೇತೃತ್ವದಲ್ಲಿ…
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು, ಈ ಬಗ್ಗೆ…