ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ತಿರಸ್ಕೃತ: ಬೆಂಬಲಿಗರಿಂದ ಕಣ್ಣೀರು
ಬ್ರಹ್ಮಾವರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ ಜೀ ಕುರಿತು ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಹೇಶ್‌ಶೆಟ್ಟಿ ತಿಮರೋಡಿಯವರಿಗೆ ಬ್ರಹ್ಮಾವರದ ತಾಲೂಕು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಗುರುವಾರ ಬೆಳಗ್ಗೆ ಉಜಿರೆಯ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದ ಸಂದರ್ಭ, ತಮ್ಮ ಖಾಸಗಿ ವಾಹನದಲ್ಲಿ ಬರುವುದಾಗಿ ಹೇಳಿದರು. ಇದಕ್ಕೆ ಒಪ್ಪದ ಪೊಲೀಸರೊಂದಿಗೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಖಾಸಗಿ ವಾಹನದಲ್ಲಿ ಬರುವುದಕ್ಕೆ ಅವಕಾಶ ನೀಡಿದರು. ಪೊಲೀಸ್ ಬಿಗುಬಂದೊಬಸ್ತಿನಲ್ಲಿ […]
Read More