ವಕ್ಫ್ ಪಹಣಿಯಿದ್ದ ಸ್ಥಳದಲ್ಲಿ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಿ : ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರೆ
ಮಂಗಳೂರು: ಸದ್ಯ ಇಡೀ ಭಾರತ ದೇಶಕ್ಕೆ ವಕ್ಫ್ ಎಂಬ ರಾಕ್ಷಸ ವಕ್ಕರಿಸಿದ್ದಾನೆ. ಈ ರಾಕ್ಷಸನ ಸಂಹಾರಕ್ಕೆ ಹಿಂದೂಗಳೆಲ್ಲರೂ ವಕ್ಫ್ ಎಂಬ ಪಹಣಿಯ ಸ್ಥಳದಲ್ಲೆಲ್ಲಾ ವರಾಹ ಸ್ವಾಮಿ ಅಥವಾ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಿಂದೂಗಳಿಗೆ ಕರೆ ನೀಡಿದ್ದಾರೆ. ವಕ್ಫ್ ಆಸ್ತಿ ವಿವಾದದ ಬಗ್ಗೆ ರಾಜ್ಯದಲ್ಲಿ ಮಾತ್ರ ಇಡೀ ದೇಶದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇದೀಗ ವಕ್ಫ್ ಬಗ್ಗೆ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, […]
Read More