• August 23, 2025
  • Last Update August 21, 2025 9:01 pm
  • Australia

Blog

Breaking News

ಅ.30 ಚೇತನಾ ಹೈಸ್ಕೂಲ್‌ನಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಅರಿವು ಮತ್ತು ಮಾಹಿತಿ ಕಾರ್ಯಗಾರ

ಸಾಸ್ತಾನ: ಭ್ರಷ್ಟಾಚಾರ ನಿರ್ಮೂಲನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಒಂದು ದಿನದ ಮಾಹಿತಿ ಅ.30ರಂದು ಸಂಜೆ 4.00ಕ್ಕೆ ಚೇತನಾ ಹೈಸ್ಕೂಲ್‌ನಲ್ಲಿ ಜರಗಲಿದೆ. ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ, ರೋಟರಿ ಕ್ಲಬ್‌ ಹಂಗಾರಕಟ್ಟೆ, ವಿಪ್ರವೇದಿಕೆ ಬಾಳ್ಕುದ್ರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಅರಿವು ಮತ್ತು ಮಾಹಿತಿ ವಿಚಾರದ ಮೇಲೆ ಲೋಕಾಯುಕ್ತ ಎಸ್‌ಪಿ ಎಂ ನಟರಾಜ್‌, ಲೋಕಾಯುಕ್ತ ಪ್ರಭಾರ ಡಿವೈಎಸ್‌ಪಿ ಮಂಜುನಾಥ್‌ ಆಗಮಿಸಿ ಮಾಹಿತಿ ನೀಡಲಿದ್ದಾರೆ.

Read More
Breaking News

‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು: ಯುವವಾಹಿನಿ ಸಂಸ್ಥೆಯಿಂದ ಕೊಡಮಾಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಈ ಬಾರಿ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ “ವಿಶುಕುಮಾರ್ ಪ್ರಶಸ್ತಿ” ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ| ಪ್ರಭಾಕರ ನೀರುಮಾರ್ಗ, ಡಾ| ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಅವರನ್ನೊಳಗೊಂಡ […]

Read More
Breaking News

Video: ಬಾಹ್ಯಾಕಾಶದಿಂದ ದೀಪಾವಳಿಯ ಶುಭಕೋರಿದ ಸುನೀತಾ

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ Sunita Williams ಬಾಹ್ಯಾಕಾಶದಿಂದ ದೀಪಾವಳಿ ಹಬ್ಬದ ಶುಭಕೋರಿದ್ದಾರೆ. ವೈಟ್‌ಹೌಸ್‌ನಲ್ಲಿ Whitehouse ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಬಾಹ್ಯಾಕಾಶದಿಂದ ವಿಡಿಯೋ ಸಂದೇಶ ಕಳುಹಿಸಿದ ಸುನೀತಾ ಸಂತೋಷದ ಹಬ್ಬವಾಗಿರುವ ದೀಪಾವಳಿ ಒಳ್ಳೆಯತನ ಮೇಲುಗೈ ಸಾಧಿಸಿದರ ಪ್ರತೀಕವಾಗಿದೆ ಎಂದು ವೈಟ್‌ಹೌಸ್‌ನಲ್ಲಿ ದೀಪಾವಳಿ ಆಚರಿಸುತ್ತಿರುವ ಎಲ್ಲರಿಗೂ ಶುಭಕೋರಿದರು. ಈ ವರ್ಷ ಐಎಸ್‌ಎಸ್‌ನಲ್ಲಿ ಭೂಮಿಯಿಂದ 260 ಮೈಲುಗಳ ಮೇಲಿಂದ ದೀಪಾವಳಿಯನ್ನು ಆಚರಿಸಲು ನನಗೆ ಅನನ್ಯ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಭಾರತೀಯ ಸಮುದಾಯದೊಂದಿಗೆ ದೀಪಾವಳಿ ಆಚರಿಸುತ್ತಿರುವ […]

Read More
Breaking News

ಮಂಗಳೂರು: ಕಾಸರಗೋಡು ಪಟಾಕಿ ದುರಂತದ 24 ಮಂದಿ ಗಾಯಾಳುಗಳು ಎ.ಜೆ., ಯೆನೆಪೋಯ ಆಸ್ಪತ್ರೆಯಲ್ಲಿ ದಾಖಲು

ಮಂಗಳೂರು: ಕಾಸರಗೋಡಿನ ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹಕ್ಕೆ ಬೆಂಕಿ ಬಿದ್ದ ಪರಿಣಾಮ 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 21 ಮಂದಿ ಮಂಗಳೂರಿನ ಎ.ಜೆ.ಆಸ್ಪತ್ರೆ ಹಾಗೂ ಮೂವರು ಮಂಗಳೂರಿನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎ.ಜೆ.ಆಸ್ಪತ್ರೆಯಲ್ಲಿ ದಾಖಲಾದ 21ಮಂದಿಯಲ್ಲಿ ನಾಲ್ವರು ಮಕ್ಕಳಿದ್ದಾರೆ. ಯೆನೆಪೋಯದಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆಯನ್ನು ದಾಖಲಿಸಲಾಗಿದೆ. ಇವರ ಪರಿಸ್ಥಿತಿ ಹೇಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಇಲ್ಲಿ ಎರಡು ದಿನಗಳ […]

Read More
ಉಡುಪಿ

ಕುಂದಾಪುರದ ಗಣ್ಯರು ಚಿತ್ರಕಲೆಗೆ ಕೊಟ್ಟಂತಹ ಕೊಡುಗೆಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ: ಗಣೇಶ್ ಬೀಜಾಡಿ

ಕುಂದಾಪುರ : ಇವತ್ತಿನ ದಿನಗಳಲ್ಲಿ ಚಿತ್ರಕಲೆಗೆ ತನ್ನದೇ ಆದಂತಹ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ. ಇಂತಹ ಒಂದು ಚಿತ್ರಕಲೆಗೆ ಕುಂದಾಪುರ ಭಾಗದ ಹಲವಾರು ಗಣ್ಯರು ಚಿತ್ರಕಲೆಗೆ ಕೊಟ್ಟಂತಹ ಕೊಡುಗೆಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಬೀಜಾಡಿ ಹೇಳಿದ್ದಾರೆ. ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಬೋರ್ಡ್ ಹೈ ಸ್ಕೂಲ್ […]

Read More
Breaking News

ಮಾದಕದ್ರವ್ಯ ಮಾರಾಟ – ವಿದೇಶಿ ಪ್ರಜೆ ಸೇರಿ ಆರು ಮಂದಿ ಅರೆಸ್ಟ್

ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕದ್ರವ್ಯ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಾದಕದ್ರವ್ಯ ಮತ್ತು ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ನೈಜಿರಿಯಾ ದೇಶದ ಪ್ರಜೆ ಮೈಕಲ್ ಬಾಲಾಜಿ ಅಲಿಯಾಸ್ ಅಝಬೈಕ್ ಜಾನಿ, ಮಂಗಳೂರು ನಗರ ವಾಸಿಗಳಾದ ಚಂದನ್, ಶರತ್, ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ಮುಖೇಶ್ ದೇರೆಬೈಲ್ ಬಂಧಿತ ಆರೋಪಗಳು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ […]

Read More
Breaking News

ಸ್ಪೀಕರ್ ಯು.ಟಿ ಖಾದರ್ ದಕ್ಷಿಣ ಕೊರಿಯಾದಲ್ಲಿ ಅಧ್ಯಯನ ಪ್ರವಾಸ

ಮಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಭೇಟಿಯ ಸಂದರ್ಭ […]

Read More
Breaking News

ಅಪ್ರಾಪ್ತೆಯನ್ನು ಅಪಹರಿಸಿ‌ ರೈಲು ಬೋಗಿಯೊಳಗೆ ಅತ್ಯಾಚಾರ – ಆರೋಪಿಗೆ 20ವರ್ಷ ಕಠಿಣ ಶಿಕ್ಷೆ

ಮಂಗಳೂರು: ರೈಲು ಬೋಗಿಯೊಳಗೆ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರಗೈದಿರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20ವರ್ಷಗಳ ಕಠಿಣ ಶಿಕ್ಷೆ ಹಾಗೂ 50ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಬಂಟ್ವಾಳ ಬಿ ಕಸಬಾ ಗ್ರಾಮದ ನೆಹರೂ ನಗರ ನಿವಾಸಿ ಅಬುತಾಹಿರ್‌ ಅಲಿಯಾಸ್‌ ಶಾಝಿಲ್‌ (20) ಶಿಕ್ಷೆಗೊಳಗಾದ ಅಪರಾಧಿ. ಅಬುತಾಹಿರ್‌ ಅಪ್ರಾಪ್ತೆಯನ್ನು ಫೋನ್‌ ಮೂಲಕ ಪರಿಚಯ ಮಾಡಿಕೊಂಡಿದ್ದ. 2023ರ ಜೂ.22ರಂದು ಶಾಲೆಗೆ ಬಂದಿದ್ದ ಬಾಲಕಿಯನ್ನು ಮಡಂತ್ಯಾರಿನಲ್ಲಿ […]

Read More
Breaking News

ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡವರ ಬ್ಯಾಂಕ್ ಆಗಬೇಕು: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಕೃತ ಬ್ಯಾಂಕ್ಗಳು ಬಡ ಜನರ ನೆಚ್ಚಿನ ಬ್ಯಾಂಕ್ ಆಗಿದ್ದವು, ಇಂದು ಆ ಸ್ಥಾನವನ್ನು ಸಹಕಾರಿ ಸಂಘಗಳು ವಹಿಸಿಕೊಂಡಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲದ ರಜತಾದ್ರಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಬ್ಯಾಂಕ್ಗಳು ನಿಯಮಗಳ ಬೆನ್ನು ಹತ್ತಿ, ಜನರಿಗೆ ಸುಲಭದಲ್ಲಿ ಸಾಲ ಸಿಗುವುದೆ ಕಷ್ಟ ಎನ್ನುವ ಪರಿಸ್ಥಿತಿ ಉಂಟಾಗಿದೆ. ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಮತ್ತೇ […]

Read More
Health

ಎತ್ತರ ಬೆಳೆಯಲು ಇಲ್ಲಿದೆ ಮನೆಮದ್ದು

ಅಶ್ವಗಂಧ – ಅಶ್ವಗಂಧವನ್ನು ಭಾರತೀಯ ಜಿನ್ಸೆಂಗ್ ಎಂದೂ ಕರೆಯುತ್ತಾರೆ, ಇದು ಮೂಳೆಯ ಅಸ್ಥಿಪಂಜರವನ್ನು ವಿಸ್ತರಿಸುವ ಮತ್ತು ನಿಮ್ಮ ಎತ್ತರವನ್ನು ಹೆಚ್ಚಿಸುವ ಸಾಂದ್ರತೆಯನ್ನು ಹೊಂದಿರುವ ವಿವಿಧ ಖನಿಜಗಳನ್ನು ಒಳಗೊಂಡಿದೆ. ಇದನ್ನು ಪ್ರತಿ ದಿನ ಮಲಗುವ ಮುನ್ನ ಒಂದು ಲೋಟ ಹಾಲಿಗೆ ಅರ್ಧ ಚಮಚ ಪುಡಿಯನ್ನು ಬೆರೆಸಿ ಕುಡಿಯಿರಿ ಸ್ಟ್ರೆಚಿಂಗ್ ವ್ಯಾಯಾಮ – ಸ್ನಾಯುವಿನ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸಲು ನಿರ್ದಿಷ್ಟ ಸ್ನಾಯುವನ್ನು ಉದ್ದೇಶಪೂರ್ವಕವಾಗಿ ವಿಸ್ತರಿಸುವುದು ದೈಹಿಕ ವ್ಯಾಯಾಮದ ಒಂದು ರೂಪವಾಗಿದೆ. ಎತ್ತರವನ್ನು ಹೆಚ್ಚಿಸಲು ಸ್ಟ್ರೆಚಿಂಗ್ ಮತ್ತೊಂದು ಪರಿಣಾಮಕಾರಿ ಮಾರ್ಗವಾಗಿದೆ. ಪ್ರತಿದಿನ ಬೆಳಗ್ಗೆ […]

Read More
error: Content is protected !!