ತಿಗಣೆ ಕಾಟಕ್ಕೆ 1ಲಕ್ಷ ಪರಿಹಾರ ಕೊಟ್ಟ ಗ್ರಾಹಕರ ಆಯೋಗ
ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾದ ತುಳು ಸಿನಿಮಾ, ಕನ್ನಡ ಸೀರಿಯಲ್ ಕಲಾವಿದ ಶೋಭರಾಜ್ ಪತ್ನಿ ದೀಪಿಕಾ ಸುವರ್ಣರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ 1ಲಕ್ಷ ಪರಿಹಾರ ನೀಡಲು ಖಾಸಗಿ ಬಸ್ ಕಂಪೆನಿಗೆ ಆದೇಶಿಸಿದೆ. 2022ರ ಸಂದರ್ಭ ಶೋಭರಾಜ್ ಮತ್ತು ದೀಪಿಕಾ ಸುವರ್ಣ ಜೊತೆಯಾಗಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ರಾಜರಾಣಿ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುತ್ತಿದ್ದರು. ಅದಕ್ಕಾಗಿ 2022ರ ಆಗಸ್ಟ್ 16ರಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ದೀಪಿಕಾ […]
Read More