ವಿಶ್ವಕರ್ಮ ಯೋಜನೆ: ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಕೋಟ ಚರ್ಚೆ
ಉಡುಪಿ : ಭಾರತ ದೇಶದ ಸಂಪ್ರದಾಯಕ ಕಸುಬುದಾರರಿಗೆ ಅನುಕೂಲಕ್ಕಾಗಿ ತಂದ ವಿಶ್ವಕರ್ಮ ಯೋಜನೆಗೆ ಕರ್ನಾಟಕ ರಾಜ್ಯದಲ್ಲಿ 11 ಲಕ್ಷಕ್ಕೂ ಮಿಕ್ಕ ಅರ್ಜಿ ಸಲ್ಲಿಸಿದ್ದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ 7 ಸಾವಿರಕ್ಕೂ ಮಿಕ್ಕ ಫಲಾನುಭವಿಗಳು ತರಬೇತಿ ಪಡೆದಿದ್ದು. ರಾಷ್ಟ್ರಕೃತ ಬ್ಯಾಂಕುಗಳ ಮೂಲಕ ವಿಶ್ವಕರ್ಮ ಯೋಜನೆಯ ಕರಕುಶಲ ಕರ್ಮಿಗಳಿಗೆ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡುವಂತೆ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೇಂದ್ರ […]
Read More