• August 23, 2025
  • Last Update August 21, 2025 9:01 pm
  • Australia

Blog

ತಿಗಣೆ ಕಾಟಕ್ಕೆ 1ಲಕ್ಷ ಪರಿಹಾರ ಕೊಟ್ಟ ಗ್ರಾಹಕರ ಆಯೋಗ

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾದ ತುಳು ಸಿನಿಮಾ, ಕನ್ನಡ ಸೀರಿಯಲ್ ಕಲಾವಿದ ಶೋಭರಾಜ್ ಪತ್ನಿ ದೀಪಿಕಾ ಸುವರ್ಣರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ 1ಲಕ್ಷ ಪರಿಹಾರ ನೀಡಲು ಖಾಸಗಿ ಬಸ್…

Read More

ನಾಳೆ ಕೋಟ ಜಿ.ಪಂ ಬಂದ್ ವಾಪಾಸ್

ಸಾಸ್ತಾನ: ಕೋಟ ಜಿ.ಪಂ ವ್ಯಾಪ್ತಿಯಲ್ಲಿ ಕರೆ ನೀಡಲಾಗಿದ್ದ ಬಂದ್ ವಾಪಾಸು ಪಡೆಯಲಾಗಿದೆ. ಡಿ.30ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ‌ ಸಂಸದ ಕೋಟ‌ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ, ನಡೆದ ಸಭೆಯಲ್ಲಿ ಸ್ಥಳೀಯ ವಾಹನಗಳಾದ ಟೂರಿಸ್ಟ್ ವಾಹನ, ಕಾರು, 407 ವಾಹನಗಳಿಗೆ ವಿನಾಯಿತಿ ನೀಡಲು ಜಿಲ್ಲಾಡಳಿತ ಒಪ್ಪಿಗೆ…

Read More

ವಿಶ್ವಕರ್ಮ ಯೋಜನೆಯ ಸಮರ್ಪಕ‌ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಂಸದ ಕೋಟ ಪತ್ರ

ಉಡುಪಿ: ವಿಶ್ವಕರ್ಮ ಯೋಜನೆಯ ಸಮರ್ಪಕ‌ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿಗಳ‌ ಸಭೆ ಕರೆಯುವಂತೆ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಉಡುಪಿ‌ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರವನ್ನು ಬರೆದಿದ್ದಾರೆ.ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 60,000ಕ್ಕೂ ಮಿಕ್ಕಿ ಫಲಾನುಭವಿಗಳು ವಿಶ್ವಕರ್ಮ ಯೋಜನೆಗೆ…

Read More

ಹೊಸವರ್ಷಕ್ಕೆ ಶುಭಕೋರುವ ಲಿಂಕ್, ಎಪಿಕೆ ಫೈಲ್‌ ತೆರೆಯದಿರಿ!

ಮಂಗಳೂರು: ಎರಡು ದಿನಗಳು ಕಳೆದ್ರೆ ನಾವು 2025ನೇ ಹೊಸವರ್ಷವನ್ನು ಸ್ವಾಗತಿಸಲಿದ್ದೇವೆ. ಈ ಸಂದರ್ಭವನ್ನು ಬಳಸಿ ಸೈಬರ್ ಖದೀಮರು ಹಾನಿಕಾರಕ ಲಿಂಕ್ ಹಾಗೂ ಎಪಿಕೆ ಫೈಲ್‌ಗಳನ್ನು ಕಳುಹಿಸಿ ಮೊಬೈಲ್‌ ಹ್ಯಾಕ್ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಹೊಸವರ್ಷದ ಶುಭಾಶಯ ಕೋರುವ ಎಪಿಕೆ ಫೈಲ್, ಲಿಂಕ್‌ಗಳನ್ನು…

Read More

ಡಿ.31 ಕೋಟ ಜಿ.ಪಂ ವ್ಯಾಪ್ತಿಯಲ್ಲಿ ಬಂದ್‌

ಸಾಲಿಗ್ರಾಮ: ಸ್ಥಳೀಯ ಕಮರ್ಶಿಯಲ್‌ ವಾಹನಗಳಿಗೆ ಟೋಲ್‌ ಸಂಗ್ರಹಕ್ಕೆ ಹೊರಟಿರುವ ಕೆಕೆಆರ್‌ ಕಂಪೆನಿ ಮತ್ತು ಜಿಲ್ಲಾಢಳಿತದ ಧೋರಣೆ ಖಂಡಿಸಿ ಡಿ.31ರಂದು ಕೋಟ ಜಿ.ಪಂ ವ್ಯಾಪ್ತಿಯಲ್ಲಿ ಬಂದ್‌ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಶ್ಯಾಮ್‌ ಸುಂದರ್‌ ನಾಯಿರಿ…

Read More

ಸಾಲಿಗ್ರಾಮ ದೇವಳಕ್ಕೆ ನಟ ಉಪೇಂದ್ರ‌ ಭೇಟಿ

ಸಾಲಿಗ್ರಾಮ: ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭಾನುವಾರ ನಟ ನಿರ್ದೇಶಕ ಉಪೇಂದ್ರ ಭೇಟಿ ವಿಶೇಷ ಪೂಜೆ ಸಲ್ಲಿಸಿದರು. ಉಪೇಂದ್ರ ಅವರ ಕುಲದೇವರಾಗಿರುವ ಹಿನ್ನೆಲೆ ಭೇಟಿ‌ ನೀಡಿದ ಅವರು, ವಿಶೇಷ ಪಾರ್ಥನೆ ಸಲ್ಲಿಸಿದರು.ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ ಕೆ. ಎಸ್ ಕಾರಂತರು ಶ್ರೀದೇವರ…

Read More

ವರಶೆ ಪತ್ರಿಕೋದ್ಯಮ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಬ್ರಹ್ಮಾವರ: ಇಲ್ಲಿನ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ.ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ ಬ್ರಹ್ಮಾವರ ಪತ್ರಕರ್ತರ ಸಂಘವು…

Read More

ಮಣೂರಿನಲ್ಲಿ ಕೋಳಿಸಾಗಾಟ ವಾಹನ ಪಲ್ಟಿ- ನೂರಾರು ಕೋಳಿಗಳ ಸಾವು

ಕೋಟ: ನಿದ್ರೆ ಮಂಪರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಕೋಳಿಸಾಗಾಟ ವಾಹನ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಕೋಟದ ಮಣೂರಿನಲ್ಲಿ ಭಾನುವಾರ ಬೆಳಗ್ಗಿನ ಜಾವ ಸಂಭವಿಸಿದೆ.ಸಾಲಿಗ್ರಾಮದ ಗಿರಿಮುತ್ತು ಸಂಸ್ಥೆಗೆ ಸೇರಿದ ಕೋಳಿ‌ಸಾಗಾಟ ವಾಹನ‌ ಇದಾಗಿದ್ದು, ಕುಂದಾಪುರ ಕಡೆಯಿಂದ ಕೋಳಿ ತುಂಬಿಸಿಕೊಂಡು ಸಂತೆಕಟ್ಟೆ…

Read More

ಹಳದಿ ಬೋರ್ಡ್‌ ವಾಹನಕ್ಕೆ ಟೋಲ್‌ ಸಂಗ್ರಹ – ಪ್ರತಿಭಟನೆ

ಸಾಸ್ತಾನ: ಹಳದಿ ಬೋರ್ಡ್‌ ವಾಹನಗಳಿಗೆ ಟೋಲ್ ತೆಗೆದುಕೊಳ್ಳಲು ಆರಂಭಿಸಿದ ಹಿನ್ನೆಲೆ ಸಾಸ್ತಾನ ಟೋಲ್‌ ಪ್ಲಾಝಾದಲ್ಲಿ ಹಳದಿ ಬೋರ್ಡ್‌ ವಾಹನ ಚಾಲಕರು ಮತ್ತು ಮಾಲೀಕರಿಂದ ದಿಡೀರ್‌ ಪ್ರತಿಭಟನೆ ನಡೆಯಿತು.ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಚಾಲಕರು ಮತ್ತು ಸಾರ್ವಜನಿಕರು ಟೋಲ್‌ ಪಡೆಯುವ ನಿರ್ಧಾರದ ವಿರುದ್ಧ ಆಕ್ರೋಶ…

Read More

ಹೊಸವರ್ಷಕ್ಕೆಂದು ತಂದಿದ್ದ ಭಾರಿ ಡ್ರಗ್ಸ ವಶಕ್ಕೆ

ಮಂಗಳೂರು: ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್ ಕಿನ್ನಿ ಮುಲ್ಕಿ…

Read More
error: Content is protected !!