- December 18, 2024
- Harish Kiran
ವಿಶ್ವಕರ್ಮ ಯೋಜನೆ: ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಕೋಟ ಚರ್ಚೆ
ಉಡುಪಿ : ಭಾರತ ದೇಶದ ಸಂಪ್ರದಾಯಕ ಕಸುಬುದಾರರಿಗೆ ಅನುಕೂಲಕ್ಕಾಗಿ ತಂದ ವಿಶ್ವಕರ್ಮ ಯೋಜನೆಗೆ ಕರ್ನಾಟಕ ರಾಜ್ಯದಲ್ಲಿ 11 ಲಕ್ಷಕ್ಕೂ ಮಿಕ್ಕ ಅರ್ಜಿ ಸಲ್ಲಿಸಿದ್ದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ…
Read More- December 17, 2024
- Harish Kiran
ಮಂಗಳೂರು: ಸರಗಳವು ಆರೋಪಿ ಅಂದರ್
ಮಂಗಳೂರು: ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಸರಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್ ರವೂಫ್(30) ಬಂಧಿತ ಆರೋಪಿ.ಡಿಸೆಂಬರ್ 12ರಂದು ಮಧ್ಯಾಹ್ನ 12:40ರ ಸುಮಾರಿಗೆ…
Read More- December 17, 2024
- Harish Kiran
‘ದಂತಚೋರ’ ವೀರಪ್ಪನ್ ಆಗಿ ಟ್ರೋಲ್ ಆದ ಶಾಸಕ ಹರೀಶ್ ಪೂಂಜ
ಮಂಗಳೂರು: ತಮ್ಮ ವಿವಾದಿತ ಹೇಳಿಕೆಗಳಿಂದಲೇ ಟ್ರೋಲ್ ಆಗುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತೆ ಟ್ರೋಲ್ ಆಗಿದ್ದಾರೆ. ಈ ಬಾರಿ ಅವರನ್ನು ದಂತಚೋರ ವೀರಪ್ಪನ್ ಆಗಿಸಿ ಟ್ರೋಲ್ ಮಾಡಲಾಗುತ್ತಿದೆ.ಬೆಳ್ತಂಗಡಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ರೈತರಿಗೆ ತೊಂದರೆಯಾಗುತ್ತಿದೆ ಎಂಬ ವಿಚಾರದಲ್ಲಿ ಸದನದಲ್ಲಿ ಅವರು…
Read More- December 16, 2024
- Harish Kiran
ಕಾಡಾನೆಗೆ ಗುಂಡಿಕ್ಕಿ ಕೊಲ್ಲಲು ಪರವಾನಿಗೆ ಕೊಡಿ ಪೂಂಜಾ ಹೇಳಿಕೆಗೆ ಆಕ್ರೋಶ
ಮಂಗಳೂರು: ಕಾಡಾನೆಗಳ ಹಾವಳಿ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತಿದ್ದ ವೇಳೆ ಶಾಸಕ ಹರೀಶ್ ಪೂಂಜಾ ಕಾಡಾನೆಗಳನ್ನು ಗುಂಡಿಕ್ಕಿ ಹತ್ಯೆ ಮಾಡಲು ಕೋವಿ ಪರವಾನಿಗೆ ಕೊಡಿ ಎಂದು ಅರಣ್ಯ ಸಚಿವರಿಗೆ ಒತ್ತಡ ಹೇರಿರುವ ಬಗ್ಗೆ ಪ್ರಾಣಿಪ್ರಿಯರಿಂದ ಆಕ್ರೋಶ ವ್ಯಕ್ತವಾಗಿದೆ.ರೈತರು ಬೆಳೆದ ಕೃಷಿ ಭೂಮಿಗಳನ್ನು…
Read More- December 14, 2024
- Harish Kiran
ಪ್ರಥಮ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ
ಮಂಗಳೂರು: ಯಕ್ಷಗಾನ ಮೇಳದ ಮೊದಲ ವೃತ್ತಿಪರ ಮಹಿಳಾ ಭಾಗವತೆ ಎಂಬ ಹೆಗ್ಗಳಿಕೆ ಹೊಂದಿರುವ ಲೀಲಾವತಿ ಬೈಪಡಿಯತ್ತಾಯ ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.ಕಾಸರಗೋಡಿನ ಮುಳ್ಳೇರಿಯ 1947ರಲ್ಲಿ ಜನಿಸಿದ ಲೀಲಾವತಿ ಬೈಪಡಿಯತ್ತಾಯರು ಬಳಿಕ ಮಧೂರಿನಲ್ಲಿ ಬೆಳೆದರು. ಸಣ್ಣದಿರುವಾಗ ಲೀಲಾವತಿಯವರು ಪಿಟೀಲು…
Read More- December 14, 2024
- Harish Kiran
ಜ್ಞಾನವೆನ್ನುವುದು ಗೂಗಲ್ನ ಸ್ವತ್ತಾಗಿದೆ- ಹರಿಪ್ರಸಾದ್ ಖೇದ
ಸಾಸ್ತಾನ: ಜ್ಞಾನವೆನ್ನುವುದು ಗೂಗಲ್ನ ಸ್ವತ್ತಾಗಿದೆ. ಎಲ್ಲವನ್ನೂ ಈಗ ಗೂಗಲ್, ಚಾಟ್ ಜಿಪಿಟಿಯ ಮೊರೆ ಹೋಗುವುದು ಮುಂದಿನಪೀಳಿಗೆಗೆ ಮಾರಕ ಎಂದು ಮಲ್ಪೆ- ಕೊಚ್ಚಿನ್ ಶಿಪ್ ಯಾರ್ಡ್ನ ಸಿಇಓ ಹರಿಕುಮಾರ್ ಹೇಳಿದರು. ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಅವರು, ಹಂಗಾರಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…
Read More- December 14, 2024
- Harish Kiran
ಯಾವುದೇ ರೀತಿಯ ರಾಜಿಗೆ ಅವಕಾಶವಿಲ್ಲ: ಯಶಪಾಲ್
ಉದುಪಿ: ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳ ಕುರಿತು ಉಡುಪಿಯ ವಸಂತ ಮಂಟಪದಲ್ಲಿ ಸಾರ್ವಜನಿಕ ಸಭೆಶನಿವಾರ ಜರಗಿತು.ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ಜರಗಿದ ಈ ಕಾರ್ಯಕ್ರಮದ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.ಪ್ರಾಸ್ತಾವಿಕ ಮಾತನಾಡಿದ ವೇದಿಕೆಯ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ನಾವು ಮೂರು ಲಕ್ಷ…
Read More- December 13, 2024
- Harish Kiran
ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ- ನೀರಾಟವಾಡಿದ ಗಜರಾಣಿ
ಮಂಗಳೂರು: ದ.ಕ.ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು.ವೈದಿಕ ವಿಧಿವಿಧಾನಗಳನ್ನು ನೆರವೇರಿದ ಬಳಿಕ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಇಳಿಸಲಾಯಿತು. ಬಳಿಕ ಭಕ್ತಾದಿಗಳು ಶ್ರೀದೇವರ ಕೊಪ್ಪರಿಗೆ…
Read More- December 13, 2024
- Harish Kiran
ಬ್ರೇಕ್‌ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಭಾರಿ ಅಪಾಯ ತಪ್ಪಿಸಿದ ಚಾಲಕ
ಮಂಗಳೂರು: ಬ್ರೇಕ್‌ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ತಂದ ಚಾಲಕರೊಬ್ಬರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ.ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್, ಬೆಳಗ್ಗೆ 8ಗಂಟೆ ಸುಮಾರಿಗೆ ನಗರದ ಬಳ್ಳಾಲ್‌ಬಾಗ್‌ನಲ್ಲಿ ಸಂಚರಿಸುತ್ತಿತ್ತು. ಈ…
Read More