Breaking News

ನಾಗನ ಕಟ್ಟೆಗೆ ಹಾನಿಗೈದ ಆರೋಪ- ಅನ್ಯಕೋಮಿನ ಯುವಕ ಅರೆಸ್ಟ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಸಲಾಂ ಎಂಬಾತ ಕೃತ್ಯ…

ಕರ್ತವ್ಯ ಲೋಪ- ಜೈಲು ಅಧೀಕ್ಷಕ ಅಮಾನತು

ಮಂಗಳೂರು: ನಗರದ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ದಾಳಿ ನಡೆಸಿದ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದಲ್ಲಿ ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪರನ್ನು ಇಲಾಖಾ…

ಎನ್ಐಎಯಿಂದ ಮತ್ತೇ ಪ್ರವೀಣದ ನೆಟ್ಟಾರ್ ಕೊಲೆ ಆರೋಪಿಗಳ ತಲಾಶ್

ಮಂಗಳೂರು: ಬಿಜೆಪಿ ಯುವ ಮೋರ್ಚ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ತಲಾಶ್‌ಗಾಗಿ ಎನ್ಐಎ ತಂಡ ಮತ್ತೆ ದ.ಕ.ಜಿಲ್ಲೆಗೆ ಆಗಮಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ…

ರಸ್ತೆತಡೆ ಚಿತ್ರೀಕರಿಸಿದ ಪತ್ರಕರ್ತರ ಮೇಲೆ ಹಿಂದೂ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಕೆಲ ಹಿಂದೂ ಕಾರ್ಯಕರ್ತರು ಪತ್ರಕರ್ತರ ಮೇಲೆಯೇ ಗೂಂಡಾಗಿರಿ ವರ್ತನೆ…

198ರಲ್ಲಿ 81ದೂರುಗಳು ಇತ್ಯರ್ಥ – ನ್ಯಾ.ಮೂ. ಬಿ.ವೀರಪ್ಪ

ಮಂಗಳೂರು: ದ.ಕ.ಜಿಲ್ಲೆಯಿಂದ ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿರುವ ಒಟ್ಟು 198 ದೂರುಗಳಲ್ಲಿ ಎರಡು ದಿನಗಳಲ್ಲಿ 81ದೂರುಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ…

BIGBOSS ಮನೆಯಿಂದ ಚೈತ್ರ ಹೊರಕ್ಕೆ!?

ಬಿಗ್‌ಬಾಸ್‌ ಮನೆಯಿಂದ ಚೈತ್ರಾ ಹೊರಕ್ಕೆ ಬಂದಿದ್ದು, ಕೋರ್ಟ್‌ನ ವಿಚಾರಣೆಗೆ ಹಾಜರಾಗಿ ಮತ್ತೇ ವಾಪಾಸು ತೆರಳಿದ್ದಾರೆ.MLA ಸೀಟ್‌ ಕೊಡಿಸುವುದಾಗಿ ಕುಂದಾಪುರ ಮೂಲದ ಉದ್ಯಮಿಗೆ ವಂಚನೆ ಆರೋಪ ಹಿನ್ನೆಲೆ ಜೈಲಿಗೆ…

ಪೆಂಗಲ್ ಚಂಡಮಾರುತ: ಕೂಳೂರು ಬಳಿ ರಸ್ತೆ ಬದಿ ಕುಸಿತ

ಮಂಗಳೂರು: ಪೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆ ಸುರಿದಿದ್ದು, ನಗರದ ಕೂಳೂರು ಬಳಿ ರಸ್ತೆ ಬದಿ ಕುಸಿತಗೊಂಡಿದೆ.ಮಂಗಳೂರು – ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು…

ನಾಪತ್ತೆಯಾದ ಯುವಕ ಕೊಲೆ ಶಂಕೆ – ಶಂಕಿತ ಆರೋಪಿ ವಶಕ್ಕೆ

ಕಡಬ: ನಾಪತ್ತೆಯಾದ ಯುವಕನೋರ್ವನು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಆರೋಪಿಯನ್ನು ಕಡಬ ವಶಕ್ಕೆ ಪಡೆದಿದ್ದಾರೆ. ಯುವಕ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲು ಬಂದರೂ, ಸ್ವೀಕರಿಸದ ಪೊಲೀಸರು ಮನೆಯವರು…

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಹವಮಾನ ಇಲಾಖೆಯ ಮುನ್ಸೂಚನೆಯಂತೆ‌ ನಾಳೆ ತೀವ್ರ ಮಳೆ‌ ಇರುವ ಹಿನ್ನೆಲೆ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ಒಂಟಿಸಲಗನ ಓಡಾಟ

ಮಂಗಳೂರು: ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಡಾನೆಯೊಂದು ನುಗ್ಗಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ. ರವಿವಾರ ರಾತ್ರಿ ವೇಳೆ ಒಂಟಿ ಸಲಗ ದೇಗುಲದೊಳಗೆ,…
error: Content is protected !!