ಮಂಗಳೂರು

MRPL ವಿಷಾನಿಲ ಸೋರಿಕೆ: ಇಬ್ಬರು ಸಾವು

ಮಂಗಳೂರು: ಇಲ್ಲಿನ ಸುರತ್ಕಲ್​ನಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋ ಕೆಮಿಕಲ್​ (MRPL) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪ್ರಯಾಗ್​ರಾಜ್ ಮೂಲದ ದೀಪ ಚಂದ್ರ ಭಾರ್ತಿಯಾ (33), ಕೇರಳದ ಬಿಜಿಲ್ ಪ್ರಸಾದ್…

MS SILVER WHISPER ಮಂಗಳೂರು ಬಂದರಿಗೆ

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು ಈ ಋತುವಿನ ಮೊದಲ ವಿಹಾರ ನೌಕೆಯಾದ MS SILVER WHISPER ಅನ್ನು ಬರ್ತ್ ನಂ. 4ರಲ್ಲಿ ಸ್ವಾಗತಿಸಿತು. ಈ ಐಷಾರಾಮಿ…

ನಾಗನ ಕಟ್ಟೆಗೆ ಹಾನಿಗೈದ ಆರೋಪ- ಅನ್ಯಕೋಮಿನ ಯುವಕ ಅರೆಸ್ಟ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಸಲಾಂ ಎಂಬಾತ ಕೃತ್ಯ…

198ರಲ್ಲಿ 81ದೂರುಗಳು ಇತ್ಯರ್ಥ – ನ್ಯಾ.ಮೂ. ಬಿ.ವೀರಪ್ಪ

ಮಂಗಳೂರು: ದ.ಕ.ಜಿಲ್ಲೆಯಿಂದ ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿರುವ ಒಟ್ಟು 198 ದೂರುಗಳಲ್ಲಿ ಎರಡು ದಿನಗಳಲ್ಲಿ 81ದೂರುಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ…

ರಸ್ತೆ ಸಂಚಾರ ನಿಯಮ ಉಲ್ಲಂಘನೆ ಹೆಸರಲ್ಲಿ ದೋಖಾ

[cmsmasters_row][cmsmasters_column data_width=”1/1″][cmsmasters_text] ಮಂಗಳೂರು: ರಸ್ತೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಿರಾ ದಂಡ ಕಟ್ಟಿ ಎಂದು ಎಪಿಕೆ ಫೈಲ್ ಕಳುಹಿಸಿ ವ್ಯಕ್ತಿಯೊಬ್ಬರಿಗೆ 1,31,396 ರೂ.ಯನ್ನು ಸೈಬರ್‌ ಕಳ್ಳರು ದೋಚಿದ್ದಾರೆ.…

ಶಿಶು ಮಾರಾಟ ಆರೋಪ‌ ನಿರಾಧಾರ: ಆಸ್ಪತ್ರೆ ಸ್ಪಷ್ಟನೆ

ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಶಿಶು ಮಾರಾಟವಾಗಿದೆ ಎಂಬ ಮಹಿಳೆಯ ಆರೋಪ ನಿರಾಧಾರ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಆಸ್ಪತ್ರೆಯ ಆಡಳಿತ ಮಂಡಳಿ…

ರಾ.ಹೆ66 ಅವ್ಯವಸ್ಥೆ ಖಂಡಿಸಿ ಸಾಮೂಹಿಕ ಧರಣಿ

ಮಂಗಳೂರು: ನಂತೂರು-ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಸಮಿತಿಯಿಂದ ಕೂಳೂರು ಸೇತುವೆ ಸಮೀಪ ಹೆದ್ದಾರಿಯ ಬದಿಯಲ್ಲಿ ಸಾಮೂಹಿಕ ಧರಣಿ ನಡೆಯಿತು.  ನಂತೂರಿನಿಂದ ಸುರತ್ಕಲ್‌…

ಸಿಸಿಬಿ ಪೊಲೀಸರ ಮೇಲೆ ಹಲ್ಲೆಗೈದ ರೌಡಿಶೀಟರ್‌

ಮಂಗಳೂರು: ಬಂಧನ ವೇಳೆ ರೌಡಿಶೀಟರ್‌ ಒಬ್ಬ ಸಿಸಿಬಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್‌(43) ಹಲ್ಲೆ ನಡೆಸಿದ ರೌಡಿಶೀಟರ್‌ ಆಗಿದ್ದು, ಸದ್ಯ ಪೊಲೀಸರು…

ಬೆಳ್ತಂಗಡಿ: ಬೈಕ್ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್‌ ಮೇಲೆ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ…

ಸಿಬಿಐ ಹೆಸರಲ್ಲಿ ಬೆದರಿಸಿ ಸುಲಿಗೆ – ಮೂವರ ಬಂಧನ

ಮಂಗಳೂರು: ಸಿಬಿಐ ಅಧಿಕಾರಿಯೆಂದು ಬೆದರಿಸಿ ಬರೋಬ್ಬರಿ 68ಲಕ್ಷ ರೂ. ಹಣ ಸುಲಿಗೆ ಮಾಡಿರುವ ಕೇರಳ ಮೂಲದ ಮೂವರು ಖತರ್ನಾಕ್ ವಂಚಕರನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.ಕೇರಳದ ಎರ್ನಾಕುಲಂ…
error: Content is protected !!