ಸಂತೆಕಟ್ಟೆ: ನವೆಂಬರ್ 30ರೊಳಗೆ ಸರ್ವಿಸ್ ರಸ್ತೆಗಳು ಸಂಚಾರಕ್ಕೆ ಮುಕ್ತ
ಉಡುಪಿ: ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಓವರ್‌ಪಾಸ್ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಕಾಮಗಾರಿಗೆ ವೇಗ ನೀಡಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.ಬುಧವಾರ ರಜತಾದ್ರಿಯಲ್ಲಿ ನಡೆದ ರಾಷ್ಟ್ರೀಯ…