ಬ್ರಹ್ಮಾವರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ ಜೀ ಕುರಿತು ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಹೇಶ್‌ಶೆಟ್ಟಿ ತಿಮರೋಡಿಯವರಿಗೆ ಬ್ರಹ್ಮಾವರದ ತಾಲೂಕು ನ್ಯಾಯಾಲಯದಲ್ಲಿ…
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಜೀ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕು…
ಪತ್ರಿಕೋದ್ಯಮವನ್ನು ಫ್ಯಾಷನ್ ಆಗಿ ತೆಗೆದುಕೊಳ್ಳಬೇಡಿ ವಿಷನ್ ಇರಲಿ: ಲಕ್ಷ್ಮೀ ಮಚ್ಚಿನಕೋಟ: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ…
ಬ್ರಹ್ಮಾವರ: ಹಾರಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಕಾರ್ಯ ವೈಖರಿಯನ್ನು ಟೀಕಿಸುವ ಭರದಲ್ಲಿ ದಶಕಗಳಿಂದ ಕಾಂಗ್ರೆಸ್ ಆಡಳಿತದಲ್ಲಿರುವ…
ಮಂಗಳೂರು: ಇಲ್ಲಿನ ಸುರತ್ಕಲ್ನಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ (MRPL) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪ್ರಯಾಗ್ರಾಜ್ ಮೂಲದ ದೀಪ ಚಂದ್ರ ಭಾರ್ತಿಯಾ (33), ಕೇರಳದ ಬಿಜಿಲ್ ಪ್ರಸಾದ್…
ಸಾಸ್ತಾನ: ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಸ್ವಾಮೀಜಿ (55) ಶುಕ್ರವಾರ ಬ್ರಹ್ಮೈಕ್ಯರಾಗಿದ್ದಾರೆಶುಕ್ರವಾರ ಬೆಳಗ್ಗೆ ಡಯಾಲಿಸಿಸ್ಗೆಂದು ಕರೆದುಕೊಂಡು ಹೋಗುವಾಗ ಬ್ರಹ್ಮಾವರ ಸಮೀಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ಬು ತಕ್ಷಣ ಉಡುಪಿಯ ಖಾಸಗಿ…
ಉಡುಪಿ: ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಇಂದು (ಜು.04) ಬೆಳಗ್ಗೆ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಇದ್ದು, ಬೆಂಗಳೂರಿನಲ್ಲಿ…
ಬ್ರಹ್ಮಾವರ :ಇಲ್ಲಿಗೆ ಸಮೀಪದ ಕುಂಜಾಲಿನಲ್ಲಿ ಹಸುವಿನ ರುಂಡ ಎಸೆದ ಪ್ರಕರಣಕ್ಕೆ ಸಂಬಂದಿಸಿದಂತೆ ೬ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕ್ಷೀಪ್ರ ಕಾರ್ಯಾಚರಣೆಗೆ ಉಡುಪಿ ಜಿಲ್ಲಾ ಯುವಮೊರ್ಚಾ…