Breaking news

ಹಸುವಿನ ರುಂಡ ಎಸೆದ ಪ್ರಕರಣ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ: ಪ್ರಥ್ವಿರಾಜ್ ಶೆಟ್ಟಿ

ಬಹ್ಮಾವರ: ಇಲ್ಲಿನ ತಾಲೂಕಿನ ಕುಂಜಾಲು ರಾಮಮಂದಿರದ ಸಮೀಪದ ಸರ್ಕಲ್ ನ ಭಗವಧ್ವಜ ಬಳಿ ದುಷ್ಕರ್ಮಿಗಳು ಗೋವಿನ ರುಂಡ ಎಸೆದು ಹೋಗಿದ್ದು ಸಮಸ್ತ ಹಿಂದೂಗಳ ಭಾವನೆಗೆ ದಕ್ಕೆಯಾಗಿದೆ.ಇದು ಕಳೆದ…

ಮರುಎಣಿಕೆ ಕಾನೂನು ನೀಡಿದ ಹಕ್ಕು: ಸಹಕಾರಿ ಮಿತ್ರರು

ಕೋಟ: ಇಲ್ಲಿನ ಕೋಟ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಮಿತ್ರರು ತಂಡದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಪ್ರೇಮಾ ಗಣೇಶ್ ಅವರು ಕೇವಲ ಒಂದು…

ರೆಡ್‌ಅಲರ್ಟ್‌| ನಾಳೆ ಶಾಲೆಗೆ ರಜಾ

ಉಡುಪಿ: ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂ.12ರಂದು ಎಲ್ಲಾ ಅಂಗನವಾಡಿ, ಸರಕಾರಿ ಅನುದಾನಿತ ಶಾಲೆ ಮತ್ತು ಪ್ರೌಡಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಉಡುಪಿ ಮೆಸ್ಕಾಂ ; ಕಿರಿಯ ಪವರ್ ಮ್ಯಾನ್ ಗಳ ಸಹನಶಕ್ತಿ ಪರೀಕ್ಷೆ

ಉಡುಪಿ:ಕಿರಿಯ ಪವರ್ ಮ್ಯಾನ್ ಗಳ ಸಹನಶಕ್ತಿ ಪರೀಕ್ಷೆ ಕರ್ನಾಟಕ ಸರಕಾರದ ಮಂಗಳೂರು ವಿದ್ಯುತ್ ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ , ಉಡುಪಿ ವಲಯದ ಆಶಯದಲ್ಲಿ ಅಜ್ಜರಕಾಡಿನ ಮಹಾತ್ಮಾಗಾಂಧಿ…

ಅರ್ಚಕ ರಜನೀಶ್ ಸಾಮಗ ನೆರವಿಗೆ ವಿಶು ಶೆಟ್ಟಿ

ಉಡುಪಿ: ಪಾರ್ಶ್ವವಾಯು ಪೀಡಿತ ಅರ್ಚಕ ರಜನೀಶ್ ಸಾಮಗರನ್ನು ವಿಶು ಶೆಟ್ಟಿ ಅಂಬಲಪಾಡಿ ಮನವಿ ಮೇರೆಗೆ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಯಿತು.ಜಿಲ್ಲಾಸ್ಪತ್ರೆಯಲ್ಲಿ ಪಾರ್ಶ್ವವಾಯುಪೀಡಿತರಾಗಿ ದಾಖಲಾದ ರಜನೀಶ್ ಸಾಮಗ ಅಸಹಾಯಕರಾಗಿದ್ದು, ಇದನ್ನು…

ಡಾ. ರಿಶೆಲ್ ರೆಬೆಲ್ಲೋರಿಗೆ ಸನ್ಮಾನ

ಕುಂದಾಪುರ: ಮೂಳೆ, ಮತ್ತು ಕೀಲು ವೈದ್ಯಕೀಯದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಾ. ರಿಶೆಲ್ ರೆಬೆಲ್ಲೊ ರಿಗೆ ಕುಂದಾಪುರ ತಾಲೂಕು ಮಹಿಳಾ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭರಾಧಾದಾಸ್, ಎಸ್…

ಬಾರ್ಕೂರು ರೈಲ್ವೇ ನಿಲ್ದಾಣ ಕ್ರಾಸಿಂಗ್ ಸಮಸ್ಯೆ: ಸಂಸದರಿಂದ ಪರಿಶೀಲನೆ

ಬಾರ್ಕೂರು: ಇಲ್ಲಿನ ಬಾರ್ಕೂರು ರೈಲ್ವೇ ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಹಿರಿಯ ನಾಗರೀಕರು ಮತ್ತು ಮಹಿಳೆಯರು ರಾತ್ರಿ ವೇಳೆ ಪರದಾಡುವ ಪರಿಸ್ಥಿತಿ ಎದುರಾಗಿತ್ತು.…

ಕರಾವಳಿಯಲ್ಲಿ ಎನ್ ಐ ಎ ಘಟಕ ಸ್ಥಾಪನೆಯಾಗಲಿ: ಬಿಲ್ಲಾಡಿ ಆಗ್ರಹ

ಉಡುಪಿ: ಭಾರತದ ಪಶ್ಚಿಮ ಕರಾವಳಿಯು ರಾಷ್ಠವಿರೋದಿ ಚಟುವಟಿಕೆಗಳ ತಾಣವಾಗುತ್ತಿದ್ದು ಕೇರಳ ಮತ್ತು ಭಟ್ಕಳದಲ್ಲಿ ಈಗಾಗಲೇ ಭಯೋತ್ಪಾದಕರ ದೊಡ್ಡ ಜಾಲವೇ ಪತ್ತೆಯಾಗಿರುತ್ತದೆ. ಮೊನ್ನೆ ಮಂಗಳೂರಿನ ಹಿಂದೂಕಾರ್ಯಕರ್ತ ಸುಹಾಸ್ ಶೆಟ್ಟಿ…

ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ಮೇಲೆ ಕ್ರಮಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆ

ಉಡುಪಿ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕೈಗೊಳ್ಳದಿದ್ದರೆ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ…

ಮಧ್ವರಾಜ್ ಮೇಲೆ ಎಫ್ಐಆರ್- ಕಾಂಗ್ರೆಸ್ ಎಜೆಂಟ್ ರೀತಿ ವರ್ತಿಸುತ್ತಿರುವ ಉಡುಪಿ ಎಸ್.ಪಿ: ಪ್ರಥ್ವಿರಾಜ್ ಶೆಟ್ಟಿ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಮೀನುಗಾರರ ಸಂಘದ ಸಭೆಯಲ್ಲಿ ಜನಪರವಾಗಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಮೇಲೆ ಕಾಂಗ್ರೆಸ್…
error: Content is protected !!