• August 23, 2025
  • Last Update August 21, 2025 9:01 pm
  • Australia

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿಸಲಗ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.

ಮ್ಯತ್ಯುಂಜಯ ನದಿ ದಾಟುತ್ತಿದ್ದ ಒಂಟಿ ಸಲಗ ಪರಿಸರದ ಯಾವುದೇ ಕೃಷಿಗೆ ಹಾನಿ ಮಾಡದೇ, ಹೊಸಮಠ ಕಡೆಗೆ ತೆರಳಿದೆ. ಈ ಪ್ರದೇಶದಲ್ಲಿ ಪದೇಪದೇ ಈ ಭಾಗದಲ್ಲಿ ಆನೆಗಳು ಕಾಣಿಸಿಕೊಳ್ಳುತ್ತಿದೆ. ಹಲವು ಬಾರಿ ಕೃಷಿಗೂ ಹಾನಿ ಉಂಟುಮಾಡುತ್ತಿರುತ್ತದೆ. ಇದರಿಂದ ಈ ಪ್ರದೇಶದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹ ಕೇಳಿ ಬಂದಿದೆ.

 

administrator

Related Articles

Leave a Reply

Your email address will not be published. Required fields are marked *

error: Content is protected !!